ಸುಳ್ಯ:ಎಲಿಮಲೆಯ ರಂಜನಿ ಸಂಗೀತ ಸಭಾದ ವತಿಯಿಂದ ನವರಾತ್ರಿ ಪ್ರಯುಕ್ತ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ‘ ‘ನವರಾತ್ರಿ ವೈಭವಂ’ ಚೊಕ್ಕಾಡಿ ಶ್ರೀರಾಮ ದೇವಾಲಯದ ದೇಸೀ ಭವನದಲ್ಲಿ ನಡೆಯಿತು. ಅತ್ರೇಯಿ ಕೃಷ್ಣಾ ಕಾರ್ಕಳ ಹಾಡುಗಾರಿಕೆ ನಡೆಸಿಕೊಟ್ಟರು.
ಸುಮಾರು ಮೂರೂವರೆ ಗಂಟೆಗಳ ಕಾಲ ನಡೆದ ಶಾಸ್ತ್ರೀಯ ಸಂಗೀತ ಹಾಡುಗಾರಿಕೆ ಸಂಗೀತಾಸಕ್ತರ ಮನ ಸೂರೆಗೊಂಡಿತು. ವಯಲಿನ್ ನಲ್ಲಿ ವಿದ್ವಾನ್ ವೈಭವ ರಮಣಿ ಬೆಂಗಳೂರು, ಮೃದಂಗದಲ್ಲಿ ವಿದ್ವಾನ್ ನಿಕ್ಷಿತ್ ಟಿ ಪುತ್ತೂರು, ಮೋರ್ಸಿಂಗ್ ನಲ್ಲಿ ವಿದ್ವಾನ್ ಹೊಸಮನೆ ಬಾಲಕೃಷ್ಣ ಭಟ್ ಪುತ್ತೂರು ಸಹಕರಿಸಿದರು.
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…