ಚೊಕ್ಕಾಡಿ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಘವೇಂದ್ರ ಪುಳಿಮಾರಡ್ಕ

September 7, 2019
5:00 PM

ಚೊಕ್ಕಾಡಿ: ಚೊಕ್ಕಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ತೆರವಾದ ಅಧ್ಯಕ್ಷ ಸ್ಥಾನಕ್ಕೆ ರಾಘವೇಂದ್ರ ಪುಳಿಮಾರಡ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಆಡಳಿತ ಮಂಡಳಿ ಸಭೆಯಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಚುನಾವಣಾಧಿಕಾರಿ ನಡೆಸಿಕೊಟ್ಟರು. ರಾಘವೇಂದ್ರರು ಸಹಕಾರಿ ಸಂಘದ ನಿರ್ದೇಶಕರಾಗಿ ಕಳೆದ ಐದು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಅಮರಮೂಡ್ನೂರು ಗ್ರಾಮ ಪಂಚಾಯತ್ ಒಂದು ಅವಧಿಯ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ಪ್ರಗತಿಪರ ಕೃಷಿಕರೂ ಆಗಿರುವ ಇವರು  ವ್ಯಾಪಾರ ಉದ್ದಿಮೆಯನ್ನು ನಡೆಸುತ್ತಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

2026ರಲ್ಲಿ ಮಳೆ ಕಡಿಮೆ…? ಎಲ್‌ನಿನೊ ಪರಿಣಾಮದಿಂದ ಭಾರತಕ್ಕೆ ಸಾಮಾನ್ಯಕ್ಕಿಂತ ಕಡಿಮೆ ಮಳೆ…!
April 8, 2026
7:47 AM
by: ದ ರೂರಲ್ ಮಿರರ್.ಕಾಂ
ಭಾರತದ ಬಂದರುಗಳು ಚೇತರಿಕೆ..! 915 ಮಿಲಿಯನ್ ಟನ್ ಸರಕು ಸಾಗಣೆ – ಶೇ.7 ಹೆಚ್ಚಳ ದಾಖಲೆ
April 8, 2026
7:30 AM
by: ಮಿರರ್‌ ಡೆಸ್ಕ್
ಅಡಿಕೆ ಎಲೆಚುಕ್ಕೆ ರೋಗ | ತಕ್ಷಣದ ಪರಿಹಾರಕ್ಕಿಂತ ವೈಜ್ಞಾನಿಕ ನಿರ್ವಹಣೆ ಮುಖ್ಯ | 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ ಪರಿಹಾರ
April 7, 2026
11:25 AM
by: ಮಹೇಶ್ ಪುಚ್ಚಪ್ಪಾಡಿ
ಸರ್ಕಾರದ ಸೌಲಭ್ಯಕ್ಕೆ ‘ಫ್ರೂಟ್ಸ್ ಐಡಿ’ ಕಡ್ಡಾಯ | ರೈತರಿಗೆ ಸೂಚನೆ
April 7, 2026
7:41 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror