ಚೊಕ್ಕಾಡಿ: ಚೊಕ್ಕಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ತೆರವಾದ ಅಧ್ಯಕ್ಷ ಸ್ಥಾನಕ್ಕೆ ರಾಘವೇಂದ್ರ ಪುಳಿಮಾರಡ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಆಡಳಿತ ಮಂಡಳಿ ಸಭೆಯಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಚುನಾವಣಾಧಿಕಾರಿ ನಡೆಸಿಕೊಟ್ಟರು. ರಾಘವೇಂದ್ರರು ಸಹಕಾರಿ ಸಂಘದ ನಿರ್ದೇಶಕರಾಗಿ ಕಳೆದ ಐದು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಅಮರಮೂಡ್ನೂರು ಗ್ರಾಮ ಪಂಚಾಯತ್ ಒಂದು ಅವಧಿಯ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ಪ್ರಗತಿಪರ ಕೃಷಿಕರೂ ಆಗಿರುವ ಇವರು ವ್ಯಾಪಾರ ಉದ್ದಿಮೆಯನ್ನು ನಡೆಸುತ್ತಿದ್ದಾರೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…