ಬೆಳ್ಳಾರೆ: ಚೊಕ್ಕಾಡಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ 2018-19ನೇ ಸಾಲಿನ ಸಾಧನಾ ಪ್ರಶಸ್ತಿ ನೀಡಿ ಗೌರವಿಸಿದೆ.
ಸಂಘವು ತಾಲೂಕಿನಲ್ಲಿ ಸಾಧಿಸಿರುವ ಪ್ರಗತಿ ಮತ್ತು ಕಾರ್ಯಚಟುವಟಿಕೆಯನ್ನು ಗಮನಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.ದಕ್ಷಿಣ ಕನ್ನಡ ಜಿಲ್ಲಾ ಎಸ್.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್ ರಾಜೇಂದ್ರಕುಮಾರ್ ಸಂಘದ ಅಧ್ಯಕ್ಷೆ ಪಾರ್ವತಿ ಹಾಗು ಕಾರ್ಯದರ್ಶಿ ತುಳಸಿ ಇವರನ್ನು ಸನ್ಮಾನಿಸಿ ಪ್ರಶಸ್ರಿ ವಿತರಿಸಿದರು.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.