ಸುಳ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯ ಅಂಗಸಂಸ್ಥೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಯ ಗುತ್ತಿಗಾರು ವಲಯಾಧ್ಯಕ್ಷರಾಗಿ ರಾಜಾರಾಮ್ ಭಟ್ ಬೆಟ್ಟ ಅವರು ಆಯ್ಕೆಯಾಗಿ ದ್ದಾರೆ. ಇತ್ತೀಚೆಗೆ ಸುಳ್ಯ ತಾಲೂಕಿನ ಯೋಜನಾಧಿಕಾರಿ ಗಳ ಕಚೇರಿಯಲ್ಲಿ ನಡೆದ ತಾಲೂಕು ಜನಜಾಗೃತಿ ವೇದಿಕೆ ಮಹಾಸಭೆಯಲ್ಲಿ ತಾಲ್ಲೂಕಿನ ಎಲ್ಲ ಏಳು ವಲಯಾಧ್ಯಕ್ಷರುಗಳ ಆಯ್ಕೆ ನಡೆಯಿತು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel