ಜನವರಿ 5: ಮಡಪ್ಪಾಡಿಯಲ್ಲಿ ಪತ್ರಕರ್ತರ ಗ್ರಾಮವಾಸ್ತವ್ಯ

December 23, 2019
7:05 PM

ಸುಳ್ಯ: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್‍ ಇಲಾಖೆ, ದ.ಕ. ಜಿ.ಪಂ., ತಾ.ಪಂ. ಮತ್ತುಮಡಪ್ಪಾಡಿ ಗ್ರಾ.ಪಂ. ಸಹಭಾಗಿತ್ವದಲ್ಲಿ ಪತ್ರಕರ್ತರ ಗ್ರಾಮವಾಸ್ತವ್ಯ ಮತ್ತು ವೈದ್ಯಕೀಯ ಶಿಬಿರ 2020 ಜನವರಿ 5 ಭಾನುವಾರ ಸುಳ್ಯದ ಮಡಪ್ಪಾಡಿ ಸರಕಾರಿ ಹಿ.ಪ್ರಾ.ಶಾಲಾವಠಾರದಲ್ಲಿ ನಡೆಯಲಿದೆ.

Advertisement
Advertisement

ಡಿ.22ರಂದು ನಡೆಸಲು ನಿರ್ಧರಿಸಲಾಗಿದ್ದ ಕಾರ್ಯಕ್ರಮವನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿತ್ತು. ಜ.5 ರಂದು ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿದೆ ಎಂದು ದ.ಕ‌.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ತಿಳಿಸಿದ್ದಾರೆ .

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜ.26 | ಸಾರಡ್ಕದಲ್ಲಿ ಕೃಷಿ ಹಬ್ಬ | ವಿವಿಧ ಗೋಷ್ಠಿಗಳು |
January 25, 2025
5:01 PM
by: ದ ರೂರಲ್ ಮಿರರ್.ಕಾಂ
ಮಂಗಳೂರು | ಕದ್ರಿ ಉದ್ಯಾನದಲ್ಲಿ ಜ.23 ರಿಂದ  ಫಲಪುಷ್ಪ ಪ್ರದರ್ಶನ | 20 ಸಾವಿರಕ್ಕೂ ಅಧಿಕ ಹೂವಿನ ಗಿಡಗಳ ಪ್ರದರ್ಶನ |
January 11, 2025
7:18 AM
by: The Rural Mirror ಸುದ್ದಿಜಾಲ
ಡಿ. 29 | ಕುಂಬಳೆಯಲ್ಲಿ ಕಲಾವಿದ ಕುಂಬಳೆ ಶ್ರೀಧರ ರಾವ್ ಸ್ಮೃತಿ | ‘ಕಲಾ ಶ್ರೀಧರ’ ಕೃತಿ ಅನಾವರಣ |
December 26, 2024
11:28 AM
by: ದ ರೂರಲ್ ಮಿರರ್.ಕಾಂ
ನ.2 ರಿಂದ ಕಲರವ | ಹಕ್ಕಿ-ವನ್ಯ ಜೀವಿ – ಪಕೃತಿ ಛಾಯಾಚಿತ್ರ ಪ್ರದರ್ಶನ |
October 23, 2024
8:32 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group