ಸುಳ್ಯ: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ, ದ.ಕ. ಜಿ.ಪಂ., ತಾ.ಪಂ. ಮತ್ತುಮಡಪ್ಪಾಡಿ ಗ್ರಾ.ಪಂ. ಸಹಭಾಗಿತ್ವದಲ್ಲಿ ಪತ್ರಕರ್ತರ ಗ್ರಾಮವಾಸ್ತವ್ಯ ಮತ್ತು ವೈದ್ಯಕೀಯ ಶಿಬಿರ 2020 ಜನವರಿ 5 ಭಾನುವಾರ ಸುಳ್ಯದ ಮಡಪ್ಪಾಡಿ ಸರಕಾರಿ ಹಿ.ಪ್ರಾ.ಶಾಲಾವಠಾರದಲ್ಲಿ ನಡೆಯಲಿದೆ.
ಡಿ.22ರಂದು ನಡೆಸಲು ನಿರ್ಧರಿಸಲಾಗಿದ್ದ ಕಾರ್ಯಕ್ರಮವನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿತ್ತು. ಜ.5 ರಂದು ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿದೆ ಎಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ತಿಳಿಸಿದ್ದಾರೆ .
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…