ಸುಳ್ಯ: ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯನ್.ಜಯಪ್ರಕಾಶ್ ರೈ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ ಅದನ್ನು ಅಂಗೀಕಾರ ಮಾಡಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಹೇಳಿದ್ದಾರೆ. ಈ ಕುರಿತು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಪ್ರತಿಕ್ರಿಯಿಸಿದ್ದಾರೆ.
ಕುತೂಹಲ ಕಾದಿರಿಸಿದ ಜಿಲ್ಲಾ ನೇತೃತ್ವದ ನಿರ್ಧಾರ:
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…