ಜಯರಾಂ ದೇರಪ್ಪಜ್ಜನಮನೆ ಅವರಿಗೆ ಲಯನ್ ಮಲ್ಟಿಪಲ್ ಪ್ರಶಸ್ತಿ

June 1, 2019
8:17 PM

ಸುಳ್ಯ: ಅಂತರರಾಷ್ಟ್ರೀಯ ಲಯನ್ಸ್ ಸಂಸ್ಥೆಗಳ ಒಕ್ಕೂಟದ ಆಂದ್ರಪ್ರದೇಶ, ಗೋವಾ ಮತ್ತು ಕರ್ನಾಟಕ ರಾಜ್ಯಗಳನ್ನೊಳಗೊಂಡ ಮಲ್ಟಿಪಲ್ ಜಿಲ್ಲೆ 317 ಇದರ 2017-18ನೇ ಸಾಲಿನ “ ಅತ್ಯುತ್ತಮ ಪ್ರಾಂತೀಯ ಅಧ್ಯಕ್ಷ” ಪ್ರಶಸ್ತಿಯನ್ನು ಜಯರಾಂ ದೇರಪ್ಪಜ್ಜನಮನೆ ಅವರಿಗೆ ಇತ್ತೀಚೆಗೆ ಬೆಂಗಳೂರಿನಲ್ಲ್ಲಿ ಜರಗಿದ 10ನೇ ಮಲ್ಟಿಪಲ್ ಸಮ್ಮೇಳನದಲ್ಲಿ ನೀಡಿ ಗೌರವಿಸಲಾಯಿತು. ನಿಕಟಪೂರ್ವ ಮಲ್ಟಿಪಲ್ ಕೌನ್ಸಿಲ್ ಚೆಯರ್‍ಮೇನ್ ಭಾರತಿ ನಾಗೇಶ್‍ ಅವರು ಈ ಪ್ರಶಸ್ತಿ ಪ್ರದಾನ ಮಾಡಿದರು.

Advertisement

ಈ ಗೌರವವನ್ನು 2018-19 ನೇ ಸಾಲಿನಲ್ಲಿ ಲಯನ್ ಜಿಲ್ಲೆ 317-ಡಿ ಯ ಪ್ರಾಂತ್ಯ 4 ನ್ನು ಅತ್ಯುತ್ತಮವಾಗಿ ಮುನ್ನಡೆಸಿದ್ದಲ್ಲದೆ ತನ್ನ ವ್ಯಾಪ್ತಿಯ ಎಲ್ಲಾ ಕ್ಲಬ್‍ಗಳಲ್ಲೂ ನಿರಂತರವಾಗಿ ಸಂಪರ್ಕವನ್ನು ಕಾಯ್ದುಕೊಂಡು ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಪ್ರೋತ್ಸಾಹಿಸಿದ್ದು ಹಾಗೂ ವಿವಿಧ ಸೇವಾ ಕಾರ್ಯಗಳನ್ನು ಆಧರಿಸಿ ಗೌರವ ನೀಡಲಾಗಿದೆ.

ಈ ಹಿಂದೆಯೂ 2015-16 ರಲ್ಲಿ ಬೆಂಗಳೂರು ಹಾಗೂ 2016-17ರಲ್ಲಿ ಗೋವಾದಲ್ಲಿ ನಡೆದ ಲಯನ್ ಮಲ್ಟಿಪಲ್ ಸಮಾವೇಶಗಳಲ್ಲಿ ಕೂಡಾ ದೇರಪ್ಪಜ್ಜನಮನೆಯವರು ಮಲ್ಟಿಪಲ್ ಪ್ರಶಸ್ತಿಗೆ ಭಾಜನರಾಗಿದ್ದರು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
January 28, 2026
3:48 PM
by: ಮಿರರ್‌ ಡೆಸ್ಕ್
ಸುಳ್ಯದಲ್ಲಿ 265 ಅರ್ಹ ರೈತರಿಗೆ ಕೃಷಿ ಸವಲತ್ತುಗಳ ವಿತರಣೆ
January 20, 2026
6:24 AM
by: ದ ರೂರಲ್ ಮಿರರ್.ಕಾಂ
ಜನವರಿ 23 ರಿಂದ ಕದ್ರಿ ಫಲಪುಷ್ಪ ಪ್ರದರ್ಶನ
January 3, 2026
9:25 PM
by: ದ ರೂರಲ್ ಮಿರರ್.ಕಾಂ
ಜ.4 : ಮುಕ್ಕೂರಿನಲ್ಲಿ ಕಾಳುಮೆಣಸು, ಕಾಫಿ ಗಿಡ ಕೃಷಿ ಮತ್ತು ನಿರ್ವಹಣೆ ಹಾಗೂ ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣ , ಮಣ್ಣಿನ ಪೋಷಕಾಂಶಗಳ ಬಗ್ಗೆ ಮಾಹಿತಿ ಕಾರ್ಯಾಗಾರ
December 28, 2025
11:26 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror