ಜಾಕೆ ಸಾಕ್ಷ್ಯ ಚಿತ್ರ ನಿರ್ಮಾಣಕ್ಕೆ ಚಾಲನೆ

October 28, 2019
5:59 PM

ಸುಳ್ಯ: ಸುಳ್ಯದ ಹಿರಿಯ ಸಹಕಾರಿ ಜಾಕೆ ಮಾಧವ ಗೌಡರಿಗೆ 7೦ ವರ್ಷ ತುಂಬಿದ ಹಿನ್ನಲೆಯಲ್ಲಿ ಅವರ ಅಭಿಮಾನಿಗಳು ನಡೆಸುತ್ತಿರುವ ಜಾಕೆ ಸಪ್ತತಿ ಸಂಭ್ರಮ ಕಾರ್ಯಕ್ರಮದಲ್ಲಿ ಬಿಡುಗಡೆಗೊಳ್ಳಲಿರುವ ಸಾಕ್ಷ್ಯಚಿತ್ರದ ನಿರ್ಮಾಣ ಕಾರ್ಯಕ್ಕೆ ಜಾಕೆಯವರ ಮನೆಯಲ್ಲಿ ಚಾಲನೆ ನೀಡಲಾಯಿತು.

ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಭರತ್ ಮುಂಡೋಡಿ ಸಾಕ್ಷ್ಯಚಿತ್ರಕ್ಕೆ ಚಾಲನೆ ನೀಡಿದರು. ಸಾಕ್ಷ್ಯಚಿತ್ರದ ನಿರ್ದೇಶಕ ದುರ್ಗಾಕುಮಾರ್ ನಾಯರ್‌ಕೆರೆ ಪ್ರಸ್ತಾವನೆಗೈದರು. ಜಾಕೆ ಅಭಿನಂದನಾ ಸಮಿತಿಯ ಕಾರ್ಯದರ್ಶಿ ಶಶಿಧರ ಪಳಂಗಾಯ ಸ್ವಾಗತಿಸಿ, ವಂದಿಸಿದರು. ಅಭಿನಂದನಾ ಸಮಿತಿಯ ಅಧ್ಯಕ್ಷ ಪರಮೇಶ್ವರ ಗೌಡ ಬಿಳಿಮಲೆ, ಕೋಶಾಧಿಕಾರಿ ಸುರೇಶ್‌ಕುಮಾರ್ ನಡ್ಕ, ಪದಾಧಿಕಾರಿಗಳಾದ ಬಾಲಕೃಷ್ಣ ಗೌಡ ಮೂಲೆಮನೆ, ಸಂತೋಷ್ ಜಾಕೆ, ಗಣೇಶ್ ಭೀಮಗುಳಿ, ವೆಂಕಪ್ಪ ಬೆಳಗಜೆ, ಗುತ್ತಿಗಾರು ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಬಾಲಕೃಷ್ಣ, ಲೀಲಾ ಮಾಧವ ಗೌಡ ಜಾಕೆ, ವಿಶ್ವೇಶ್ ಜಾಕೆ ಹಾಗೂ ಜಾಕೆಯವರ ಕುಟುಂಬ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ
May 28, 2026
7:20 AM
by: ದ ರೂರಲ್ ಮಿರರ್.ಕಾಂ
ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!
May 27, 2026
8:51 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ
May 27, 2026
8:15 PM
by: ಮಿರರ್‌ ಡೆಸ್ಕ್
ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
May 27, 2026
8:07 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror