ಜಾಲ್ಸೂರು: ಮಂಗಳೂರಿನಿಂದ ಬಂದ ಲಾರಿಯೊಂದು ಜಾಲ್ಸೂರು ಬಳಿ ಕೇರಳದ ಕಡೆಗೆ ತಿರುಗುವ ವೇಳೆ ನಿಯಂತ್ರಣ ತಪ್ಪಿ ಅರಣ್ಯ ಇಲಾಖೆಯ ಗೇಟಿಗೆ ಡಿಕ್ಕಿ ಹೊಡೆದ ಘಟನೆ ಗುರುವಾರ ರಾತರಿ ನಡೆದಿದೆ. ಘಟನೆಯಲ್ಲಿ ಯಾವುದೇ ಅಪಾಯವಾಗಿಲ್ಲ, ವಾಹನ ಸಂಚಾರಕ್ಕೆ ಅಡಚಣೆಯಾಯಿತು.
ಸರ್ಕಾರದ ಸೌಲಭ್ಯ ಪಡೆಯಲು ರೈತರಿಗೆ ‘FRUITS ID’ ಕಡ್ಡಾಯ. ನೋಂದಣಿ ಮಾಡದಿದ್ದರೆ ಭವಿಷ್ಯದ…
ಗದಗ ಜಿಲ್ಲೆಯಲ್ಲಿ ಮುಂದಿನ 3-6 ದಿನ ತೀವ್ರ ಬಿಸಿಗಾಳಿ ಸಾಧ್ಯತೆ. ಸಾರ್ವಜನಿಕರು ಆರೋಗ್ಯದ…
ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್‌ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…