ಜಾಲ್ಸೂರು: ಜಾಲ್ಸೂರು ಸಮೀಪದ ಸುಣ್ಣ ಮೂಲೆ ಎಂಬಲ್ಲಿ ಮಂಡ್ಯ ಮೂಲದ ಸ್ವಿಫ್ಟ್ ಕಾರ್ ಪಲ್ಟಿಯಾಗಿದೆ.
ಕಾರು ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಕಾರಿನಲ್ಲಿದ್ದ ಚಾಲಕ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ.ಮಂಗಳೂರಿನಿಂದ ಮೈಸೂರು ಕಡೆಗೆ ಕಾರು ತೆರಳುತ್ತಿತ್ತು.
ಕಾರಿನಲ್ಲಿದ್ದ ಚಾಲಕ ಹಾಗೂ ಇತರ ಇಬ್ಬರಿಗೆ ಗಾಯಗಳಾಗಿದ್ದು, ಅವರನ್ನು 108 ಅಂಬ್ಯುಲೆನ್ಸ್ ಮೂಲಕ ಸುಳ್ಯದ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
‘ಅನ್ನಂ ಬ್ರಹ್ಮ’ ಚಾತುರ್ಮಾಸ್ಯದ ಉದ್ದೇಶ ಖ್ಯಾತಿ ಅಥವಾ ಪ್ರಚಾರವಲ್ಲ, ಸಮಾಜ ಪರಿವರ್ತನೆ ಎಂದು…
ಮೇಘಾಲಯ ಅಡಿಕೆಗೆ ಜಿಐ ಟ್ಯಾಗ್ ಪಡೆಯಲು ಅರ್ಜಿ ಸಲ್ಲಿಸಿರುವ ಬೆಳವಣಿಗೆ ಅಡಿಕೆಯ ಭೌಗೋಳಿಕ…
ಕರ್ನಾಟಕದಾದ್ಯಂತ ಸೆ.28ರಂದು ಒಣಹವೆ ಆವರಿಸುವ ಸಾಧ್ಯತೆ ಇದ್ದರೂ ಕೊಡಗು ಹಾಗೂ ಚಿಕ್ಕಮಗಳೂರಿನ ಕೆಲವು…
ಬಯಲುಸೀಮೆಯಲ್ಲಿ ಅಡಿಕೆ ಬೆಳೆ ವಿಸ್ತರಣೆಗೆ ನೀರಾವರಿ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ಉತ್ತಮ…
ಹಾಲಿನ ದರವನ್ನು ₹12 ಹೆಚ್ಚಿಸುವಂತೆ ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ಮನವಿ ಮಾಡಿದ್ದಾರೆ.…
ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯದ ಸಮಾರೋಪದಲ್ಲಿ ದೇಶಿ ಗೋವಿನ ಹಾಲು, ತುಪ್ಪ ಹಾಗೂ…