ಜಾಲ್ಸೂರು: ಸುಳ್ಯದಿಂದ ಪುತ್ತೂರು ಕಡೆಗೆ ಹೋಗುತಿದ್ದ ವೇಳೆ ಜಾಲ್ಸೂರು ಗ್ರಾಮದ ಕದಿಕಡ್ಕ ಎಂಬಲ್ಲಿ ಲಾರಿ ಪಲ್ಟಿಯಾದ ಘಟನೆ ನಡೆದಿದೆ. ಚಾಲಕ ಸೇರಿದಂತೆ ಇನೋರ್ವ ಟಿಪ್ಪರ್ ನಲ್ಲಿದ್ದು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…