ಜಾಲ್ಸೂರು-ಮುಳ್ಳೇರಿಯಾ ರಸ್ತೆಯಲ್ಲಿ ಉರುಳಿ ಬಿದ್ದ ವಿದ್ಯುತ್ ಕಂಬಗಳು

October 15, 2019
6:46 AM

ಸುಳ್ಯ: ಗಾಳಿ ಮಳೆಯ ಕಾರಣದಿಂದ  ಜಾಲ್ಸೂರು-ಮುಳ್ಳೇರಿಯಾ ರಸ್ತೆಯ ನಡುವೆ ವಿದ್ಯುತ್ ಕಂಬಗಳು ಧರೆಗೆ ಬಿದ್ದು ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ನಿನ್ನೆ ತಡರಾತ್ರಿ ವಿದ್ಯುತ್ ಕಂಬಗಳು ಹಾಗೂ ತಂತಿಗಳು ಗಾಳಿ ಮಳೆಗೆ ಬಿದ್ದಿತ್ತು. ತೆರವು ಕಾರ್ಯ ನಡೆಯುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮೂರು ವರ್ಷಗಳಲ್ಲಿ 28 ಲಕ್ಷಕ್ಕೂ ಅಧಿಕ ಮರ ಕಡಿಯಲು ಅನುಮತಿ…! ಪರಿಸರದ ಮೇಲೆ ಹೆಚ್ಚುತ್ತಿರುವ ಒತ್ತಡ
June 21, 2026
10:16 PM
by: ದ ರೂರಲ್ ಮಿರರ್.ಕಾಂ
ಜೂನ್ 30ರೊಳಗೆ LPG e-KYC ಮಾಡಿಸದಿದ್ದರೆ ಗ್ಯಾಸ್ ಸಬ್ಸಿಡಿ ಸ್ಥಗಿತ ? ಗ್ರಾಹಕರಿಗೆ ಮಹತ್ವದ ಎಚ್ಚರಿಕೆ
June 21, 2026
10:09 PM
by: ದ ರೂರಲ್ ಮಿರರ್.ಕಾಂ
ಮಹಾರಾಷ್ಟ್ರದಲ್ಲಿ ಅಡಿಕೆ ಸಾಗಾಟಕ್ಕೆ ಸಂಕಷ್ಟ..? ಇದು ಅಡಿಕೆ ಉದ್ಯಮಕ್ಕೆ ಹೊಸ ಸಂಕಷ್ಟವೇ?
June 21, 2026
8:45 PM
by: ದ ರೂರಲ್ ಮಿರರ್.ಕಾಂ
ಮಾತು ವ್ಯಕ್ತಿತ್ವವನ್ನು ತೋರಿಸುತ್ತದೆ, ಮೌನ ಅದನ್ನು ಎತ್ತುತ್ತದೆ..!
June 21, 2026
3:51 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror