ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯ ಕೋಲಾಟ ಹಿರಿಯರ ವಿಭಾಗದಲ್ಲಿ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆ ಬಾಳಿಲದ ಸುಶ್ಮಿತಾ ಮತ್ತು ತಂಡ ಪ್ರಥಮ ಸ್ಥಾನ ಪಡೆದುಕೊಂಡಿದೆ. ಶಿಕ್ಷಕರಾದ ಶಿವಪ್ರಸಾದ್ ಜಿ ಮತ್ತು ಶುಭಾರವರು ಮಕ್ಕಳಿಗೆ ತರಬೇತಿ ನೀಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel