ಸುದ್ದಿಗಳು

ಜಿಲ್ಲಾ ಬಿಜೆಪಿ ಸಮಿತಿ ಪದಾಧಿಕಾರಿಗಳಾಗಿ ಮುಳಿಯ ಕೇಶವ ಭಟ್ ಹಾಗೂ ವೆಂಕಟ್ ವಳಲಂಬೆ ಆಯ್ಕೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಜಿಲ್ಲಾ ಬಿಜೆಪಿ ಕಾರ್ಯದರ್ಶಿಯಾಗಿ ಮುಳಿಯ ಕೇಶವ ಭಟ್ ಹಾಗೂ ಉಪಾಧ್ಯಕ್ಷರಾಗಿ ವೆಂಕಟ್ ವಳಲಂಬೆ ಆಯ್ಕೆಯಾಗಿದ್ದಾರೆ. ಸೋಮವಾರ ಮಂಗಳೂರಿನಲ್ಲಿ ನಡೆದ ನೂತನ ಪದಾಧಿಕಾರಿಗಳ ಸಭೆ ಹಾಗೂ ಪದಗ್ರಹಣ ಸಮಾರಂಭದಲ್ಲಿ  ಆಯ್ಕೆ ನಡೆಯಿತು.

Advertisement
Advertisement

 

Advertisement
Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಷಾಢ ಮಾಸದಲ್ಲಿ ಶಕ್ತಿದೇವತೆಯ ಉಪಾಸನೆ ಏಕೆ ಅಗತ್ಯ..?

ಆಷಾಢ ಮಾಸದಲ್ಲಿ ಶಕ್ತಿದೇವತೆ ಪೂಜೆಯ ಮಹತ್ವ ಹಾಗೂ ಏಕೆ ಅಗತ್ಯ ಇದೆ ಎನ್ನುವುದರ…

5 hours ago

ಸೇವೆಗಳನ್ನು ಸುಧಾರಿಸಲು ಭಕ್ತರಿಂದ ಅಭಿಪ್ರಾಯ ಸಂಗ್ರಹಕ್ಕೆ ಮುಂದಾದ ಟಿಟಿಡಿ

ತಿರುಮಲ ತಿರುಪತಿ ದೇವಸ್ಥಾನಗಳು (ಟಿಟಿಡಿ) ಭಕ್ತರಿಂದ ರಚನಾತ್ಮಕ ಪ್ರತಿಕ್ರಿಯೆಗಳನ್ನು ಸಂಗ್ರಹಿಸಲು ಭಕ್ತರಿಂದ ಪ್ರತಿಕ್ರಿಯೆ…

5 hours ago

ರೈತರಿಗೆ ಕೃಷಿ ಬಗ್ಗೆ ಅರಿವು ಕಾರ್ಯಕ್ರಮ

ರೈತರಿಗೆ ಇಲಾಖೆಯ ವತಿಯಿಂದ ಕೃಷಿಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ದಕ್ಷಿಣ ಕನ್ನಡ…

5 hours ago

‌ರಾಜ್ಯಮಟ್ಟದ ಚೆಸ್ ಚಾಂಪಿಯನ್‌ ಶಿಪ್ | ರಾಷ್ಟ್ರಮಟ್ಟಕ್ಕೆ ರವೀಶ್‌ ಕೋಟೆ ಆಯ್ಕೆ

ದಕ್ಷಿಣ ಕನ್ನಡದ ಚೆಸ್‌ ಆಟಗಾರ ರವೀಶ್ ಕೋಟೆ‌ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ

8 hours ago

ಬಾಹ್ಯಾಕಾಶ ನಿಲ್ದಾಣದಲ್ಲಿರುವ ಶುಕ್ಲಾ ಜೊತೆ ಪ್ರಧಾನಿ ವಿಡಿಯೋ ಸಂವಾದ

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿರುವ   ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್  ಶುಭಾಂಶು ಶುಕ್ಲಾ ಅವರೊಂದಿಗೆ…

8 hours ago