ಮಾಣಿ:ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಸುಳ್ಯದ ಸೈಂಟ್ ಜೋಸೆಫ್ ಆಂಗ್ಲಮಾಧ್ಯಮ ಶಾಲೆಯ 3 ನೇ ತರಗತಿ ವಿದ್ಯಾರ್ಥಿನಿ ಶ್ರೀಮಾ ಯಕ್ಷಗಾನದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಈಕೆ ಸುಳ್ಯದ ನ್ಯಾಯವಾದಿ ಬೊಳ್ಳಪ್ಪ ಹಾಗೂ ಸುಮಲತಾ ದಂಪತಿಗಳ ಪುತ್ರಿ. ಸುಳ್ಯ ರಂಗಮನೆಯ ಹಳೆಯ ವಿದ್ಯಾರ್ಥಿ. ಬೆಳ್ಳಾರೆಯ ಲಕ್ಷ್ಮೀಶ ರೈ ಈಕೆಯ ಪ್ರಥಮ ಗುರು. ಪ್ರಸ್ತುತ ಸರೋಜಿನಿ ಬನಾರಿಯವರ ಶಿಷ್ಯೆಯಾಗಿರುತ್ತಾಳೆ.
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…