ಚೆಂಬು: ಕೊಡಗು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯು ಮಡಿಕೇರಿಯಲ್ಲಿ ನಡೆಯಿತು. ಇದರಲ್ಲಿ ಆಶುಭಾಷಣ (ಕಿರಿಯರ ವಿಭಾಗ) ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಬಹುಮಾನವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಊರುಬೈಲು ಚೆಂಬುವಿನ ನಾಲ್ಕನೇ ತರಗತಿ ವಿದ್ಯಾರ್ಥಿನಿಯಾದ ಕುಮಾರಿ ಜಶ್ಮಿತಾ ಎಂ.ಆರ್ ಪಡೆದಿದ್ದಾರೆ.
ಇವರು ಊರುಬೈಲು ಮಾರ್ಪಡ್ಕದ ರಮೇಶ ಎಂ. ಪಿ ಮತ್ತು ಸತ್ಯಾವತಿ ಎಂ .ಆರ್ ದಂಪತಿಗಳ ಪುತ್ರಿ.
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…