ಜಿಲ್ಲಾ ವಕ್ಪ್ ಬೋರ್ಡ್ ಸದಸ್ಯರಾಗಿ ಇಸ್ಮಾಯಿಲ್ ಕಾನಾವು

January 29, 2020
9:18 AM

ಸುಳ್ಯ : ದ.ಕ.ಜಿಲ್ಲಾ ವಕ್ಪ್ ಬೋರ್ಡ್ ಸದಸ್ಯರಾಗಿ ಪೆರುವಾಜೆ ಗ್ರಾಮದ ಕಾನಾವು ನಿವಾಸಿ, ಪ್ರಸ್ತುತ ಸವಣೂರಿನಲ್ಲಿ ವಾಸ್ತವ್ಯ ಹೊಂದಿರುವ ಇಸ್ಮಾಯಿಲ್ ಕಾನಾವು ಅವರನ್ನು ಸರಕಾರ ನೇಮಕಗೊಳಿಸಿದೆ.

ಸುಳ್ಯ ಬಿಜೆಪಿ ಮಂಡಲ ಅಲ್ಪಸಂಖ್ಯಾಕ ಮೋರ್ಚಾದ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಜಿಲ್ಲಾ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ‌ಧಾರ್ಮಿಕ, ಸಾಮಾಜಿಕ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಇವರು ಪಿಡಬ್ಲ್ಯೂಡಿ ಗುತ್ತಿಗೆದಾರರಾಗಿದ್ದಾರೆ.
ಕಾನಾವು ಕನ್ಸ್ ಟ್ರಕ್ಷನ್ ಇದರ ಮಾಲಕರಾಗಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ
April 6, 2026
7:32 PM
by: ದ ರೂರಲ್ ಮಿರರ್.ಕಾಂ
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ
April 6, 2026
6:59 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!
April 5, 2026
1:27 PM
by: ಸಾಯಿಶೇಖರ್ ಕರಿಕಳ
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ
April 5, 2026
9:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror