ಸುಳ್ಯ : ದ.ಕ.ಜಿಲ್ಲಾ ವಕ್ಪ್ ಬೋರ್ಡ್ ಸದಸ್ಯರಾಗಿ ಪೆರುವಾಜೆ ಗ್ರಾಮದ ಕಾನಾವು ನಿವಾಸಿ, ಪ್ರಸ್ತುತ ಸವಣೂರಿನಲ್ಲಿ ವಾಸ್ತವ್ಯ ಹೊಂದಿರುವ ಇಸ್ಮಾಯಿಲ್ ಕಾನಾವು ಅವರನ್ನು ಸರಕಾರ ನೇಮಕಗೊಳಿಸಿದೆ.
ಸುಳ್ಯ ಬಿಜೆಪಿ ಮಂಡಲ ಅಲ್ಪಸಂಖ್ಯಾಕ ಮೋರ್ಚಾದ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಜಿಲ್ಲಾ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಧಾರ್ಮಿಕ, ಸಾಮಾಜಿಕ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಇವರು ಪಿಡಬ್ಲ್ಯೂಡಿ ಗುತ್ತಿಗೆದಾರರಾಗಿದ್ದಾರೆ.
ಕಾನಾವು ಕನ್ಸ್ ಟ್ರಕ್ಷನ್ ಇದರ ಮಾಲಕರಾಗಿದ್ದಾರೆ.
ಗ್ರಾಮೀಣ ಮಟ್ಟದ ಆರ್ಥಿಕ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…
ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ರೈತರೊಬ್ಬರು ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ ತೆಗೆಯುವ…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಆತ್ಮನಿರ್ಭರ ಯೋಜನೆಯಡಿಯಲ್ಲಿ…
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…