ಜಿಲ್ಲಾ ಶ್ರೇಷ್ಠ ಕೃಷಿಕ ಪ್ರಶಸ್ತಿ ಪಡೆದ ಪ್ರಗತಿಪರ ಕೃಷಿಕ ಸುರೇಶ್ ಬಲ್ನಾಡು

December 25, 2019
6:36 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಶ್ರೇಷ್ಠ ರೈತ ಪ್ರಶಸ್ತಿಯ ಗೌರವಕ್ಕೆ ಪುತ್ತೂರು ಬಲ್ನಾಡಿನ ಪ್ರಗತಿಪರ ಕೃಷಿಕ ಸುರೇಶ್ ಬಲ್ನಾಡು ಅವರು ಪಾತ್ರರಾಗಿದ್ದಾರೆ. ಕೃಷಿ ಸುಧಾರಣೆಯಲ್ಲಿ ಹಲವಾರು ಪ್ರಯೋಗಗಳನ್ನು ನಡೆಸಿದ ಸುರೇಶ್ ಅವರಿಗೆ ವಿಶ್ವ ರೈತರ ದಿನಾಚರಣೆ  ಸಂದರ್ಭದಲ್ಲಿ ಈ ಪ್ರಶಸ್ತಿ ನೀಡಲಾಗಿದೆ.

Advertisement
Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೋಲಾರ ಜಿಲ್ಲೆಯಲ್ಲಿ ನಾಳೆ ಮಾವು ಬೆಳೆಗಾರರಿಂದ ಬಂದ್ ಕರೆ |
June 10, 2025
10:31 PM
by: The Rural Mirror ಸುದ್ದಿಜಾಲ
ಕೃಷಿ ಜೊತೆಗೆ ತೋಟಗಾರಿಕಾ ಬೆಳೆಗಳಿಗೆ ಆದ್ಯತೆ ನೀಡಿ
June 10, 2025
10:05 PM
by: The Rural Mirror ಸುದ್ದಿಜಾಲ
ಚಾಮರಾಜನಗರದ ಬೇಡುಗುಳಿ ಬಳಿ ಹುಲಿ ದಾಳಿಗೆ ಮೃತಪಟ್ಟ ಮಹಿಳೆ
June 10, 2025
9:50 PM
by: The Rural Mirror ಸುದ್ದಿಜಾಲ
ರಾಜ್ಯದ ವಿವಿದೆಡೆ ಭಾರೀ ಮಳೆ  ಸಾಧ್ಯತೆ | ಹವಾಮಾನ ಇಲಾಖೆ ಮುನ್ಸೂಚನೆ
June 10, 2025
9:36 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group