ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಶ್ರೇಷ್ಠ ರೈತ ಪ್ರಶಸ್ತಿಯ ಗೌರವಕ್ಕೆ ಪುತ್ತೂರು ಬಲ್ನಾಡಿನ ಪ್ರಗತಿಪರ ಕೃಷಿಕ ಸುರೇಶ್ ಬಲ್ನಾಡು ಅವರು ಪಾತ್ರರಾಗಿದ್ದಾರೆ. ಕೃಷಿ ಸುಧಾರಣೆಯಲ್ಲಿ ಹಲವಾರು ಪ್ರಯೋಗಗಳನ್ನು ನಡೆಸಿದ ಸುರೇಶ್ ಅವರಿಗೆ ವಿಶ್ವ ರೈತರ ದಿನಾಚರಣೆ ಸಂದರ್ಭದಲ್ಲಿ ಈ ಪ್ರಶಸ್ತಿ ನೀಡಲಾಗಿದೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…