ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗ ಹಾಗೂ ಡೆಂಘೆ ಪ್ರಕರಣಗಳು ಹೆಚ್ಚಾಗುತ್ತಿದ್ದು ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿಗಳೊಂದಿಗೆ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಸಭೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಆದೇಶಿಸಿದರು.
Advertisement
ಬಳಿಕ ಡೆಂಘೆ ಜ್ವರಕ್ಕೆ ತುತ್ತಾಗಿ ಸಾವನ್ನಪ್ಪಿದ ಮಂಗಳೂರು ಗುಜ್ಜರಕೆರೆಯ ಬಾಲಕಿ ಶ್ರದ್ಧಾ ಹಾಗೂ ಬಳ್ಳಾಲಭಾಗ್ ನ 8 ವರ್ಷದ ಬಾಲಕ ಕೃಶ್ ಇವರುಗಳ ನಿವಾಸಕ್ಕೆ ಭೇಟಿ ನೀಡಿ ಕುಟುಂಬ ಸದಸ್ಯರುಗಳಿಗೆ ಸಾಂತ್ವನ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ರವಿಶಂಕರ್ ಮಿಜಾರ್, ಮೋನಪ್ಪ ಭಂಡಾರಿ, ಪ್ರೇಮಾನಂದ್ ಶೆಟ್ಟಿ ಮುಂತಾದ ನಾಯಕರು ಜತೆಗಿದ್ದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement