ಜಿಲ್ಲೆಯಲ್ಲಿ ಡೆಂಘೆ ಜ್ವರ ತಡೆ ಬಗ್ಗೆ ಸಂಸದ ನಳಿನ್ ಆರೋಗ್ಯ ಇಲಾಖೆ ಜೊತೆ ಸಭೆ

July 21, 2019
2:15 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗ ಹಾಗೂ ಡೆಂಘೆ ಪ್ರಕರಣಗಳು ಹೆಚ್ಚಾಗುತ್ತಿದ್ದು ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿಗಳೊಂದಿಗೆ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್  ಸಭೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಆದೇಶಿಸಿದರು.

ಬಳಿಕ  ಡೆಂಘೆ ಜ್ವರಕ್ಕೆ ತುತ್ತಾಗಿ ಸಾವನ್ನಪ್ಪಿದ ಮಂಗಳೂರು ಗುಜ್ಜರಕೆರೆಯ ಬಾಲಕಿ ಶ್ರದ್ಧಾ ಹಾಗೂ ಬಳ್ಳಾಲಭಾಗ್ ನ 8 ವರ್ಷದ ಬಾಲಕ ಕೃಶ್ ಇವರುಗಳ ನಿವಾಸಕ್ಕೆ  ಭೇಟಿ ನೀಡಿ ಕುಟುಂಬ ಸದಸ್ಯರುಗಳಿಗೆ ಸಾಂತ್ವನ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ರವಿಶಂಕರ್ ಮಿಜಾರ್, ಮೋನಪ್ಪ ಭಂಡಾರಿ, ಪ್ರೇಮಾನಂದ್ ಶೆಟ್ಟಿ ಮುಂತಾದ ನಾಯಕರು ಜತೆಗಿದ್ದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!
May 4, 2026
7:35 AM
by: ಮಿರರ್‌ ಡೆಸ್ಕ್
ಎತ್ತಿನಹೊಳೆ ಯೋಜನೆಗೆ ಮತ್ತೆ ಚುರುಕು – ಒಂದು ವಾರದಲ್ಲಿ ಕಾಮಗಾರಿ ಆರಂಭಕ್ಕೆ ಡಿಕೆ ಶಿವಕುಮಾರ್ ಕಟ್ಟುನಿಟ್ಟಿನ ಸೂಚನೆ
May 2, 2026
10:58 AM
by: ಮಿರರ್‌ ಡೆಸ್ಕ್
ಹೊಳೆಹೊನ್ನೂರು ಅಡಿಕೆ ಕಳ್ಳತನ ದೊಡ್ಡ ಬೇಟೆ – 350 ಚೀಲ ಅಡಿಕೆ, ಲಾರಿ ವಶ – ಆರೋಪಿಗಳು ಪರಾರಿ
May 2, 2026
10:11 AM
by: ಮಿರರ್‌ ಡೆಸ್ಕ್
ಅಡಿಕೆಯಲ್ಲಿ ಎಲೆ ಚುಕ್ಕೆ ರೋಗದ ಸಮಗ್ರ ನಿರ್ವಹಣೆ ಹೇಗೆ..? ತಜ್ಞರಿಂದ ಸಮಗ್ರ ನಿರ್ವಹಣಾ ಮಾರ್ಗಸೂಚಿ – ಸಲಹೆ
May 1, 2026
7:06 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror