ಮಂಗಳೂರು: ರಾಮಜನ್ಮಭೂಮಿ, ಬಾಬರೀ ಮಸೀದಿ ಕುರಿತು ತೀರ್ಪು ಸುಪ್ರೀಂಕೋರ್ಟ್‌ನಿಂದ ಇಂದು ಹೊರಬೀಳಲಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ. ಹೀಗಾಗಿ ಸಾರ್ವಜನಿಕರು ಇಲಾಖೆ ಜೊತೆ ಕೈಜೋಡಿಸಲು ಪೊಲೀಸ್ ಇಲಾಖೆ ಮನವಿ ಮಾಡಿದೆ. ಸಾಮಾಜಿಕ ಜವಾಬ್ದಾರಿ ಅರಿತು ಶಾಂತಿ ಕಾಪಾಡಬೇಕು ಎಂದು ಮನವಿ ಮಾಡಿದ್ದು, ಪ್ರಚೋದನಾತ್ಮಕ ಬರಹಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟ ಮಾಡದಂತೆಯೂ ಮನವಿ ಮಾಡಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel