ಪುತ್ತೂರು/ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಸೋಮವಾರ ಬೆಳಗ್ಗೆ ಮಳೆಯಾಗಿದೆ. ಪುತ್ತೂರು , ಕಬಕ, ಬಲ್ನಾಡು ಸೇರಿದಂತೆ ವಿವಿದೆಡೆ ಉತ್ತಮ ಮಳೆಯಾದರೆ ಸುಳ್ಯ ತಾಲೂಕಿನ ಬೆಳ್ಳಾರೆ, ನಿಂತಿಕಲ್ಲು, ಎಣ್ಮೂರು ಸೇರಿದಂತೆ ಹಲವು ಕಡೆ ಮಳೆಯಾಗಿದೆ. ಕಡಬ ಪ್ರದೇಶದಲ್ಲೂ ಮಳೆಯಾಗುತ್ತಿದೆ. ಸುಮಾರು ಒಂದು ಗಂಟೆಯಷ್ಟು ಕಾಲ ಉತ್ತಮ ಮಳೆಯಾಗಿದೆ. ಅಕಾಲಿಕ ಮಳೆಯಿಂದ ಕೃಷಿಕರು ತೊಂದರೆಗೆ ಒಳಗಾದರು. ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಇಳೆ ತಂಪಾಯಿತು.
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…