ಜಿಲ್ಲೆಯ ವಿವಿದೆಡೆ ಮಳೆ

May 7, 2019
2:32 PM

ಸುಳ್ಯ: ಜಿಲ್ಲೆಯ ವಿವಿದೆಡೆ ಮಂಗಳವಾರ ಮಧ್ಯಾಹ್ನ ಮಳೆಯಾಗಿದೆ. ಸುಳ್ಯ ತಾಲೂಕಿನ ಕೆಲವು ಕಡೆ ತುಂತುರು ಮಳೆಯಾದರೆ ಪುತ್ತೂರಿನ ಹಿರೆಬಂಡಾಡಿ, ವಿಟ್ಲದ ಸಜಿಪ , ಪುತ್ತೂರಿನ ಕಬಕ , ಪುತ್ತೂರು ನಗರ  ಸೇರಿದಂತೆ ಹಲವು ಕಡೆ ಮಳೆಯಾಗಿದೆ. ಕೆಲವು ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಇದ್ದು ಸಂಜೆಯ ವೇಳೆಗೆ ಮಳೆಯಾಗುವ ಲಕ್ಷಣ ಇದೆ.

ಇಂದು   ಮಡಿಕೇರಿ, ಸುಳ್ಯ, ಪುತ್ತೂರು, ವಿಟ್ಲ, ಕಾಸರಗೋಡು ಹಾಗೂ ದ ಕ ಗಡಿಭಾಗದಲ್ಲಿ ಸಂಜೆಯ ವೇಳೆಗೆ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?
October 6, 2026
1:39 PM
by: ಸಾಯಿಶೇಖರ್ ಕರಿಕಳ
ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ
October 6, 2026
7:09 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್
October 6, 2026
7:03 AM
by: ದ ರೂರಲ್ ಮಿರರ್.ಕಾಂ
ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ
October 6, 2026
6:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror