ಜಿಲ್ಲೆಯ ಹಲವೆಡೆ ಸಿ ಐ ಟಿ ಯು ಸ್ಥಾಪನಾ ದಿನಾಚರಣೆ

May 30, 2019
10:15 PM
ಸುಳ್ಯ: ಕಾರ್ಮಿಕರ ಹಿತರಕ್ಷಣೆಗಾಗಿ  ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್(CITU) ದೇಶದಲ್ಲಿ ಜನ್ಮತಾಳಿ  49 ವರ್ಷಗಳನ್ನು ಪೂರೈಸಿದ  ಸಂದ ರ್ಭದಲ್ಲಿ ದ.ಕ.ಜಿಲ್ಲೆಯ ಹಲವೆಡೆ ಧ್ವಜಾರೋಹಣ ಮಾಡುವ ಮೂಲಕ ಸ್ಥಾಪನಾ ದಿನವನ್ನು ಆಚರಿಸಲಾಯಿತು.
ಬೆಳ್ತಂಗಡಿ ಪೇಟೆಯಲ್ಲಿ 300 ಕ್ಕೂ ಮಿಕ್ಕಿದ ಕಾರ್ಮಿಕರು ಮೆರವಣಿಗೆಯಲ್ಲಿ ಸಾಗಿದರು. ಬಳಿಕ ಅಂಬೇಡ್ಕರ್ ಭವನದಲ್ಲಿ ಸೇರಿದ್ದ ಕಾರ್ಮಿಕರ ಸಮಾವೇಶವನ್ನು ಉದ್ಘಾಟಿಸಿದ ಸಿ ಐ ಟಿ ಯು ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಸಿ ಐ ಟಿ ಯು ರಾಜ್ಯ ಉಪಾಧ್ಯಕ್ಷರಾದ ವಸಂತ ಆಚಾರಿ ಮಾತನಾಡಿದರು. ಸಭೆಯ ಅಧ್ಯಕ್ಷತೆಯನ್ನುಸಿ ಐ ಟಿ ಯು ಬೆಳ್ತಂಗಡಿ ತಾಲೂಕು ಅಧ್ಯಕ್ಷರಾದ ಶಿವಕುಮಾರ್ ವಹಿಸಿದ್ದರು.ವೇದಿಕೆಯಲ್ಲಿ ಸಿ ಐ ಟಿ ಯು  ತಾಲೂಕು ಮುಖಂಡರಾದ ವಸಂತ ನಡ,ರೋಹಿಣಿ,ಜಯಂತಿ ಶೇಖರ್ ಲಾಯಿಲಾ ಉಪಸ್ಥಿತರಿದ್ದರು. ಸುಳ್ಯ,ಪುತ್ತೂರು ಸೇರಿದಂತೆ ಹಲವಾರು ಕಡೆಗಳಲ್ಲಿ ಸಿ ಐ ಟಿ ಯು ಸ್ಥಾಪನಾ ದಿನವನ್ನು ಆಚರಿಸಲಾಯಿತು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ
July 7, 2026
8:41 PM
by: ಮಿರರ್‌ ಡೆಸ್ಕ್‌
ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ – ಜುಲೈ 2 ರಂದು ಅಂಗನವಾಡಿ, ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 1, 2026
6:41 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ
June 25, 2026
8:17 PM
by: ದ ರೂರಲ್ ಮಿರರ್.ಕಾಂ
ಎಳೆಯ ಮನಸುಗಳಲ್ಲಿ ಪರಿಸರ ಜಾಗೃತಿ ಮೂಡಿದರೆ ಮಾತ್ರ ಸ್ವಚ್ಛ ಭವಿಷ್ಯ ನಿರ್ಮಾಣ
June 21, 2026
3:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror