ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಶುಕ್ರವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖಾ ವರದಿ ಹೇಳಿದೆ.
ಮಡಿಕೇರಿ ಹಾಗೂ ಚಾರ್ಮಾಡಿ, ಆಗುಂಬೆ ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ. ಸುಳ್ಯ, ಸುಬ್ರಹ್ಮಣ್ಯ, ಮುಳ್ಳೇರಿಯ, ಧರ್ಮಸ್ಥಳ ಸುತ್ತಮುತ್ತಲಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖಾ ಮಾಹಿತಿ ಆಧರಿಸಿ ಸಾಯಿಶೇಖರ್ ಕರಿಕಳ ಅವರು ಹೇಳುತ್ತಾರೆ.
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…