ಜಿಲ್ಲೆಯ ವಿವಿದೆಡೆ ಇಂದೂ ಮಳೆ ಇದೆ…!

November 11, 2019
3:51 PM

ಸುಳ್ಯ: ಹವಾಮಾನ ವರದಿ ಪ್ರಕಾರ ಇಂದು(ಸೋಮವಾರ) ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚಿನ ಕಡೆಗಳಲ್ಲಿ ಮಳೆಯಾಗಲಿದೆ. ಅದರ ಜೊತೆಗೆ ಮಡಿಕೇರಿ, ಚಾರ್ಮಾಡಿ, ಹಾಗೂ ಆಗುಂಬೆ ಪ್ರದೇಶದಲ್ಲಿ ಕೇರಳದ ಭಾಗದಲ್ಲಿ  ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ವರದಿ ಹೇಳುತ್ತದೆ. ಈಗಿನ ಉಪಗ್ರಹ ಚಿತ್ರದ ಪ್ರಕಾರ ಮಳೆ ಮಾಹಿತಿ ಇದಾಗಿದೆ.  ( ಮಾಹಿತಿ – ಸಾಯಿಶೇಖರ್ ಕರಿಕಳ)

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ
September 5, 2026
7:20 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?
September 5, 2026
1:37 PM
by: ಸಾಯಿಶೇಖರ್ ಕರಿಕಳ
ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ
ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?
September 5, 2026
6:54 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror