ಜು.14 : ಪಂಜ ವನಿತಾ ಸಮಾಜದ ಕಟ್ಟಡ ಉದ್ಘಾಟನೆ

July 13, 2019
10:00 AM

ಪಂಜ :  ಪಂಜದಲ್ಲಿ ನಿರ್ಮಾಣಗೊಂಡಿರುವ ವನಿತಾ ಸಮಾಜದ ನೂತನ ಕಟ್ಡದ ಉದ್ಘಾಟನೆ ಸಮಾರಂಭ ಜು.14 ರಂದು ನಡೆಯಲಿದೆ ಎಂದು ವನಿತಾ ಸಮಾಜ ಕಟ್ಟಡ ಸಮಿತಿ ಅಧ್ಯಕ್ಷೆ ಪುಷ್ಪಾ ಡಿ. ಪ್ರಸಾದ್ ಕಾನತ್ತೂರು ತಿಳಿಸಿದ್ದಾರೆ.
ಕಿರಣ ನಿಲಯ ಕೇನ್ಯ ಇಲ್ಲಿನ ನಿರಂಜನಿ ಆರ್ ಶೆಟ್ಟಿ ಕಟ್ಟಡ ಉದ್ಘಾಟಿಸುವರು. ಸುಳ್ಯ ಶಾಸಕ ಎಸ್ ಅಂಗಾರ ಅಧ್ಯಕ್ಷತೆ ವಹಿಸಲಿರುವರು.ಮುಖ್ಯ ಅತಿಥಿಗಳಾಗಿ ತಾ.ಪಂ ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ ಸದಸ್ಯ ಎಸ್.ಎನ್ ಮನ್ಮಥ,ತಾಲೂಕು ಪಂಚಾಯತ್ ಸದಸ್ಯ ಅಬ್ದುಲ್ ಗಪೂರ್, ಪಂಜ ಗ್ರಾ.ಪಂ ಅಧ್ಯಕ್ಷ ಕಾರ್ಯಪ್ಪ ಚಿದ್ಗಲ್, ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ ಅಧ್ಯಕ್ಷೆ ಹರಿಣಿ ಸದಾಶಿವ, ಶ್ರೀ ಕ್ಷೇ.ಧ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ಜಯರಾಮ ನೆಲ್ಲಿತ್ತಾಯ, ಶ್ರೀ ಶಾರದಾಂಬ ಭಜನಾ ಮಂದಿರ ಇದರ ಗೌರವಾಧ್ಯಕ್ಷ ಆನಂದ ಕಂಬಳ, ತಾಲೂಕು ಮಹಿಳಾ ಮಂಡಲ ಒಕ್ಕೂಟದ ಅಧ್ಯಕ್ಷೆ ಇಂದಿರಾ ರಾಜಶೇಖರವ ರೈ ಭಾಗವಹಿಸಲಿರುವರು ಎಂದವರು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸರ್ಕಾರದ ಸೌಲಭ್ಯಕ್ಕೆ ‘ಫ್ರೂಟ್ಸ್ ಐಡಿ’ ಕಡ್ಡಾಯ | ರೈತರಿಗೆ ಸೂಚನೆ
April 7, 2026
7:41 AM
by: ಮಿರರ್‌ ಡೆಸ್ಕ್
ಗದಗ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ತಾಪಮಾನ | ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ
April 7, 2026
7:34 AM
by: ಮಿರರ್‌ ಡೆಸ್ಕ್
ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ
April 6, 2026
7:32 PM
by: ದ ರೂರಲ್ ಮಿರರ್.ಕಾಂ
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ
April 6, 2026
6:59 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror