ಪಂಜ : ಪಂಜದಲ್ಲಿ ನಿರ್ಮಾಣಗೊಂಡಿರುವ ವನಿತಾ ಸಮಾಜದ ನೂತನ ಕಟ್ಡದ ಉದ್ಘಾಟನೆ ಸಮಾರಂಭ ಜು.14 ರಂದು ನಡೆಯಲಿದೆ ಎಂದು ವನಿತಾ ಸಮಾಜ ಕಟ್ಟಡ ಸಮಿತಿ ಅಧ್ಯಕ್ಷೆ ಪುಷ್ಪಾ ಡಿ. ಪ್ರಸಾದ್ ಕಾನತ್ತೂರು ತಿಳಿಸಿದ್ದಾರೆ.
ಕಿರಣ ನಿಲಯ ಕೇನ್ಯ ಇಲ್ಲಿನ ನಿರಂಜನಿ ಆರ್ ಶೆಟ್ಟಿ ಕಟ್ಟಡ ಉದ್ಘಾಟಿಸುವರು. ಸುಳ್ಯ ಶಾಸಕ ಎಸ್ ಅಂಗಾರ ಅಧ್ಯಕ್ಷತೆ ವಹಿಸಲಿರುವರು.ಮುಖ್ಯ ಅತಿಥಿಗಳಾಗಿ ತಾ.ಪಂ ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ ಸದಸ್ಯ ಎಸ್.ಎನ್ ಮನ್ಮಥ,ತಾಲೂಕು ಪಂಚಾಯತ್ ಸದಸ್ಯ ಅಬ್ದುಲ್ ಗಪೂರ್, ಪಂಜ ಗ್ರಾ.ಪಂ ಅಧ್ಯಕ್ಷ ಕಾರ್ಯಪ್ಪ ಚಿದ್ಗಲ್, ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ ಅಧ್ಯಕ್ಷೆ ಹರಿಣಿ ಸದಾಶಿವ, ಶ್ರೀ ಕ್ಷೇ.ಧ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ಜಯರಾಮ ನೆಲ್ಲಿತ್ತಾಯ, ಶ್ರೀ ಶಾರದಾಂಬ ಭಜನಾ ಮಂದಿರ ಇದರ ಗೌರವಾಧ್ಯಕ್ಷ ಆನಂದ ಕಂಬಳ, ತಾಲೂಕು ಮಹಿಳಾ ಮಂಡಲ ಒಕ್ಕೂಟದ ಅಧ್ಯಕ್ಷೆ ಇಂದಿರಾ ರಾಜಶೇಖರವ ರೈ ಭಾಗವಹಿಸಲಿರುವರು ಎಂದವರು ತಿಳಿಸಿದ್ದಾರೆ.
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…
ಬೆಂಗಳೂರಿನ ಯಲಹಂಕ ತಾಲ್ಲೂಕಿನ ಒಟ್ಟು 5678 ಎಕರೆ ಗುಂಟೆ ಪ್ರದೇಶವನ್ನು ಪರಿಸರ ಸಂರಕ್ಷಣೆ…