ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಜುಲೈ 18 ರಿಂದ 22ರ ತನಕ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. 115.6 ಮಿ. ಮೀನಿಂದ 204.4 ಮಿ.ಮೀ. ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಸಾರ್ವಜನಿಕರು ಮತ್ತು ಪ್ರವಾಸಿಗರು ಎಚ್ಚರಿಕೆಯಿಂದ ಇರಬೇಕು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ.
Advertisement
ಪ್ರಕೃತಿ ವಿಕೋಪ ಸಂಬಂಧಿತ ಯಾವುದೇ ಸಮಸ್ಯೆಗಳು ಉಂಟಾದರೆ ತಕ್ಷಣ ಸಂಪರ್ಕಿಸಲು ಜಿಲ್ಲಾಡಳಿತ ಟೋಲ್ ಫ್ರೀ ಸಂಖ್ಯೆಯನ್ನು ನೀಡಿದೆ.
Advertisement
ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ 24*7 ಕಂಟ್ರೋಲ್ ರೂಂ: 08272-221077
ವಾಟ್ಸಪ್ ನಂ : 8550001077
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement