ಜು.18 ರಿಂದ ಕೊಡಗಿನಲ್ಲಿ ಭಾರೀ ಮಳೆ ಮುನ್ಸೂಚನೆ

July 17, 2019
10:00 AM

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಜುಲೈ 18 ರಿಂದ 22ರ ತನಕ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. 115.6 ಮಿ. ಮೀನಿಂದ 204.4 ಮಿ.ಮೀ. ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಸಾರ್ವಜನಿಕರು ಮತ್ತು ಪ್ರವಾಸಿಗರು ಎಚ್ಚರಿಕೆಯಿಂದ ಇರಬೇಕು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ.

ಪ್ರಕೃತಿ ವಿಕೋಪ ಸಂಬಂಧಿತ ಯಾವುದೇ ಸಮಸ್ಯೆಗಳು ಉಂಟಾದರೆ ತಕ್ಷಣ ಸಂಪರ್ಕಿಸಲು ಜಿಲ್ಲಾಡಳಿತ ಟೋಲ್ ಫ್ರೀ ಸಂಖ್ಯೆಯನ್ನು ನೀಡಿದೆ.

ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ 24*7 ಕಂಟ್ರೋಲ್ ರೂಂ: 08272-221077

ವಾಟ್ಸಪ್ ನಂ : 8550001077

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!
September 7, 2026
7:44 AM
by: ಮಿರರ್‌ ಡೆಸ್ಕ್‌
ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ
September 5, 2026
7:20 PM
by: ದ ರೂರಲ್ ಮಿರರ್.ಕಾಂ
ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ
September 1, 2026
3:16 PM
by: ದ ರೂರಲ್ ಮಿರರ್.ಕಾಂ
101 ತಾಲೂಕುಗಳಲ್ಲಿ ಬರದ ಛಾಯೆ – ಗ್ರಾಮೀಣರಿಗೆ ಉದ್ಯೋಗ ಹೆಚ್ಚಿಸಲು ಸಚಿವ ಖಂಡ್ರೆ ಸೂಚನೆ
August 28, 2026
8:50 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror