Advertisement
ಸುದ್ದಿಗಳು

ಜು. 21: ಪಂಜದಲ್ಲಿ ಉಚಿತ ನೇತ್ರ ಪರೀಕ್ಷಾ ಶಿಬಿರ

Share

ಪಂಜ: ಪಂಜ ಲಯನ್ಸ್ ಕ್ಲಬ್ ವತಿಯಿಂದ ಖ್ಯಾತ ಪ್ರಸಾದ್ ನೇತ್ರಾಲಯದ ಸಹಯೋಗದೊಂದಿಗೆ ಉಚಿತ ನೇತ್ರ ಪರೀಕ್ಷಾ ಶಿಬಿರವು ಜುಲೈ21ರಂದು ಪಂಜದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಲಿದೆ. ಸಾರ್ವಜನಿಕರು ಸಲಹೆ ಸೂಚನೆಗಳೊಂದಿಗೆ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ವೈದ್ಯಾಧಿಕಾರಿ ಡಾ| ಮಂಜುನಾಥ್ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

5 hours ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

12 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

13 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

14 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

20 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

1 day ago