ಸುಳ್ಯ: ದೇಶದ ಸುಭಿಕ್ಷೆಗಾಗಿ ಸುಳ್ಯ ಶ್ರೀ ಚೆನ್ನಕೇಶವ ದೇವಾಲಯದಲ್ಲಿ ಜು.28 ರಂದು ಸಂಜೆ 6.30 ರಿಂದ ದೇವಸ್ಥಾನದ ಆವರಣದಲ್ಲಿ 108 ವಿಷ್ಣು ಸಹಸ್ರನಾಮ ಪಾರಾಯಣ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮೊಕ್ತೇಸ ಡಾ.ಹರಪ್ರಸಾದ ತುದಿಯಡ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಭಕ್ತಾದಿಗಳೆಲ್ಲರೂ ಭಾಗವಹಿಸಬಹುದಾಗಿದೆ.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?