ಸುಳ್ಯ: ವಿಶ್ವಹಿಂದೂ ಪರಿಷದ್ ಹಾಗೂ ಭಜರಂಗದಳ ವತಿಯಿಂದ ಸುಳ್ಯ ತಾಲೂಕು ಕಚೇರಿ ಮುಂಭಾಗದಲ್ಲಿ ಜು.3 ರಂದು ಬೆಳಗ್ಗೆ 10 ಗಂಟೆಗೆ ಗೋ ಕಳ್ಳತನ ಹಾಗೂ ಅಕ್ರಮ ಸಾಗಾಟದ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ವಿಹಿಂಪ ಪ್ರಕಟಣೆ ತಿಳಿಸಿದೆ.
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…
ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…
ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…