ಜು. 30 ರಂದು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಮತ್ತು ಸನ್ಮಾನ ಕಾರ್ಯಕ್ರಮ

July 28, 2020
4:05 PM

ಸುಳ್ಯ: ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ, ಸನ್ಮಾನ ಹಾಗೂ ಉಪನ್ಯಾಸ ಜು.30 ರಂದು ಪೂ 10 ಗಂಟೆಗೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.

ತಾ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎನ್ .ಭವಾನಿಶಂಕರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮುರಳೀಧರ ಅಡ್ಡನಪಾರೆ ಅಧ್ಯಕ್ಷತೆ ವಹಿಸಲಿದ್ದಾರೆ. ಶಿವರಾಮ ಕಾರಂತ ಬಾಲವನ ಪುತ್ತೂರು ಇದರ ಆಡಳಿತಾಧಿಕಾರಿ ಡಾ । ಸುಂದರ್‌ ಕೇನಾಜೆ ಉಪನ್ಯಾಸ ನೀಡಲಿದ್ದಾರೆ. ಪತ್ರಿಕಾ ಕ್ಷೇತ್ರದ ಸೇವೆಗಾಗಿ ಶಂಕರ ಪೆರಾಜೆ ಇವರನ್ನು ಸನ್ಮಾನ ನಡೆಯಲಿದೆ. ಪೊಲೀಸ್ ಉಪನಿರೀಕ್ಷಕ ಹರೀಶ್ ಕುಮಾರ್ ಎಂ.ಆರ್. ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ಜಿಲ್ಲಾ ಸಮಿತಿ ಸದಸ್ಯರಾದ ಗಂಗಾಧರ ಕಲ್ಲಪಳ್ಳಿ , ಲೋಕೇಶ್ ಪೆರ್ಲಂಪಾಡಿ ಉಪಸ್ಥಿತರಿರುವರು ಎಂದು ಸಂಘದ ಕಾರ್ಯದರ್ಶಿ ಗಿರೀಶ್ ಅಡ್ಪಂಗಾಯ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ
July 26, 2026
3:04 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ
July 26, 2026
2:49 PM
by: ಸಾಯಿಶೇಖರ್ ಕರಿಕಳ
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror