ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜು.5 ರಂದು ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಚೊಚ್ಚಲ ಬಜೆಟ್ ಮಂಡನೆಗೆ ಸಿದ್ಧತೆ ನಡೆಸಿದ್ದು ಗುರುವಾರ ಬೆಳಗ್ಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನೂ ಸೌಹಾರ್ದ ಭೇಟಿ ಮಾಡಿದ ನಿರ್ಮಲಾ ಸೀತಾರಾಮನ್ ಮಾತುಕತೆ ನಡೆಸಿದ್ದಾರೆ.
ಈ ಬಾರಿಯ ಬಜೆಟ್ ನಲ್ಲಿ ವೃತ್ತಿಪರರ ತೆರಿಗೆದಾರ, ಸಣ್ಣ ತೆರಿಗೆದಾರರಿಗೆ ಅನುಕೂಲವಾಗಲು ಆದಾಯ ತೆರಿಗೆ ಇಲಾಖೆಯಿಂದ ಇ -ಸಹಯೋಗ ಯೋಜನೆ ಸೇರಿದಂತೆ ಜಿ ಎಸ್ ಟಿ ಸರಳೀಕರಣ ಮೊದಲಾದ ನಿರೀಕ್ಷೆಗಳು ಇವೆ.
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…