ಸುಳ್ಯ: ಜೂ.11 ರಂದು ಅಪರಾಹ್ನ 3:00 ಗಂಟೆಗೆ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ ಸುಳ್ಯ ತಾಲೂಕು ಕಚೇರಿಗೆ ಭೇಟಿ ನೀಡಲಿದ್ದಾರೆ.
ಈ ಸಂದರ್ಭದಲ್ಲಿ ಪಲಾನುಭವಿ ಗಳ ಕಂದಾಯ ಇಲಖೆಗಳ ಸಂಬಂದಧಿಸಿದ ದಾಖಲಾತಿ ಗಳನ್ನು ಪರಿಶೀಲನೆ ನಡೆಸಲಿದ್ದಾರೆ . ಕಂದಾಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ಈ ಸಂದರ್ಭದಲ್ಲಿ ಸಾರ್ವಜನಿಕರು ಸಂಪರ್ಕಿಸಬಹುದು ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಪ್ರಕಟಣೆ ತಿಳಿಸಿದೆ.
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…