Advertisement
ಮಾಹಿತಿ

ಜೂ.11 ರ ಬದಲಾಗಿ ಜೂ.15 ರಂದು ಬಿಜೆಪಿ ವತಿಯಿಂದ ಅಭಿನಂದನಾ ಸಭೆ

Share

ಸುಳ್ಯ: ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಸಮಿತಿ ವತಿಯಿಂದ ಜೂ.11 ರಂದು ನಡೆಯಬೇಕಾಗಿದ್ದ ಮತದಾರರಿಗೆ ಕೃತಜ್ಞತಾ ಸಮಾರಂಭ ಮತ್ತು ವಿಜಯಿ ಅಭ್ಯರ್ಥಿಗಳಿಗೆ ಅಭಿನಂದನಾ ಸಭೆಯನ್ನು ಕೇಂದ್ರ ರಸಗೂಬ್ಬರ ಮಂತ್ರಿಗಳಾದ ಡಿ.ವಿ ಸದಾನಂದ ಗೌಡ ಅವರ ಉಪಸ್ಥಿತಿಯಲ್ಲಿ ಜೂ.15 ರಂದು ಶನಿವಾರ  2.30 ಕ್ಕೆ ಜ್ಯೋತಿ ವೃತ್ತದಿಂದ ವಿಜಯೋತ್ಸವ ಮೆರವಣಿಗೆ ಮತ್ತು ಶ್ರೀ ದುರ್ಗಾಪರಮೇಶ್ವರಿ ಕಲಾ ಮಂದಿರ ಕೇರ್ಪಳ ಸುಳ್ಯದಲ್ಲಿ ಅಭಿನಂದನಾ ಸಭೆ ನಡೆಯಲಿದೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.

Advertisement
Advertisement

ಕಾರ್ಯಕರ್ತರು, ಮತದಾರ ಬಾಂಧವರು, ಅಭಿಮಾನಿಗಳು, ನಾಗರಿಕರು ಬದಲಾವಣೆಯನ್ನು ಗಮನಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ಬಿಜೆಪಿ ಪ್ರಕಟಣೆ ತಿಳಿಸಿದೆ.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪರಿಶ್ರಮ ಮತ್ತು ಪ್ರತಿಫಲ

ಮಕ್ಕಳಲ್ಲಿ ಸಾಧನೆಯ ಸಾಧ್ಯತೆಗಳತ್ತ ಬೊಟ್ಟು ಮಾಡಿ ಎತ್ತರದ ಮಾದರಿಗಳನ್ನು ತೋರಿಸುವ ಕೆಲಸವು ಶಿಕ್ಷಕರಿಂದ…

1 hour ago

ಮೇ.2 | ಸಾಯಿನಿಕೇತನ ಸೇವಾಶ್ರಮದಲ್ಲಿ ಕಟ್ಟಡ ಉದ್ಘಾಟನೆ

ಕಾಸರಗೋಡು ಜಿಲ್ಲೆಯ ದೈಗೋಳಿಯಲ್ಲಿರುವ ಸಾಯಿನಿಕೇತನ ಸೇವಾಶ್ರಮಕ್ಕೆ ಮಂಗಳೂರು ಎಂಆರ್‌ಪಿಎಲ್‌ ಪ್ರಾಯೋಜಕತ್ವದಲ್ಲಿ ನಿರ್ಮಾಣಗೊಂಡ ಕಟ್ಟದ…

9 hours ago

ಯೋಚಿಸಿ… ಚಿಂತನೆ ನಡೆಸಿ… ಮತದಾನ ಮಾಡಬೇಕು… | ಏಕೆ ಗೊತ್ತಾ….?

ಮತದಾನ ಏಕೆ ಮಾಡಬೇಕು, ಯೋಚಿಸಿ ಏಕೆ ಮತದಾನ ಮಾಡಲೇಬೇಕು..? ಈ ಬಗ್ಗೆ ಅಭಿಪ್ರಾಯ…

14 hours ago

ಕೇಂದ್ರದಿಂದ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ವಿಚಾರ | ತಜ್ಞರ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

ರಾಜ್ಯಕ್ಕೆ ಕೇಂದ್ರದಿಂದ(Central Govt) ಬರಬೇಕಾದ ಬರ ಪರಿಹಾರ ಕುರಿತಂತೆ ರಾಜ್ಯ ಹಾಗೂ ಕೇಂದ್ರ…

14 hours ago

ನಿಮಗಿದು ಗೊತ್ತೇ? | ಆರೋಗ್ಯಕ್ಕಾಗಿ ಭೂ ವಿದ್ಯುತ್ ಆಯಸ್ಕಾಂತದ ಮಹತ್ವ | ಅರ್ಥಿಂಗ್/ಗ್ರೌಂಡಿಂಗ್ ಹಾಗೂ ಆರೋಗ್ಯ |

ಪರಿಸರ ಔಷಧ ಶಾಸ್ತ್ರವು(Environmental Medicine) ಸಾಮಾನ್ಯವಾಗಿ ಮಾನವನ ಆರೋಗ್ಯದ(Human health) ಮೇಲೆ ನಕಾರಾತ್ಮಕ…

17 hours ago