ಬೆಳ್ಳಾರೆ: ಶ್ರೀರಾಮ ಸೇವಾ ಸಮಿತಿ ಮತ್ತು ಚೊಕ್ಕಾಡಿ ಹವ್ಯಕ ವಲಯದ ಆಶ್ರಯದಲ್ಲಿ ವೆನ್‍ಲಾಕ್ ಆಸ್ಪತ್ರೆಯ ಸಹಯೋಗದೊಂದಿಗೆ ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನದ ಪ್ರಾಯೋಜಕತ್ವದಲ್ಲಿ ರಕ್ತದಾನ ಶಿಬಿರವು ಜೂ.20ರಂದು ಚೊಕ್ಕಾಡಿಯ ಶ್ರೀರಾಮ ದೇವಾಲಯದ ಸಭಾಭವನದಲ್ಲಿ ನಡೆಯಲಿದೆ. ಕಾರ್ಯಕ್ರಮವು ಬೆಳಗ್ಗೆ 10ರಿಂದ ಪ್ರಾರಂಭವಾಗಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…
ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…
ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಕೊರತೆ ಮತ್ತು ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿರುವುದರಿಂದ ಈರುಳ್ಳಿ,…
ಗದಗ ಜಿಲ್ಲೆಯಲ್ಲಿ 2026-27ನೇ ಸಾಲಿನ ಹಿಂಗಾರು ಹಂಗಾಮು ಆರಂಭವಾಗಿದ್ದು, ಕಡಲೆ, ಜೋಳ, ಶೇಂಗಾ…
ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಮರುರಚನೆ ಮಾಡಿ, 12…
ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…