ಜಾಲ್ಸೂರು: ಯುವಜನ ವಿಕಾಸ ಕೇಂದ್ರ ಯುವಕ ಮಂಡಲ (ರಿ )ಕನಕಮಜಲು ಇದರ ಆಶ್ರಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ 21 ರಂದು ಸಂಜೆ 6 ಗಂಟೆ ಗೆ ವ್ಯ. ಸೇ. ಸ ಬ್ಯಾಂಕ್ ಕನಕಮಜಲು ಇದರ ಕನಕ ಸೌಧ ಇದರ ಸಭಾಭವನದಲ್ಲಿ ನಡೆಯಲಿರುವುದು ಎಂದು ಪ್ರಕಟಣೆ ತಿಳಿಸಿದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…