ಜೂ.21 ರಂದು ಮಡಿಕೇರಿಯಲ್ಲಿ ಉದ್ಯೋಗ ಮೇಳ

June 19, 2019
5:00 PM

ಮಡಿಕೇರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂನ್, 21 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಉದ್ಯೋಗ ಮೇಳ ನಡೆಯಲಿದೆ.
ಈ ಉದ್ಯೋಗ ಮೇಳದಲ್ಲಿ 10-15 ಖಾಸಗಿ ಸಂಸ್ಥೆಗಳು ಭಾಗವಹಿಸಿ ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ, ವಾಹನ ಚಾಲನ ಪರವಾನಗಿ ಹಾಗೂ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಉದ್ಯೋಗಮೇಳದಲ್ಲಿ ಭಾಗವಹಿಸಬಹುದಾಗಿದೆ. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು ಹಾಗೂ ಸ್ವವಿವರಗಳ ಪ್ರತಿಗಳೊಂದಿಗೆ ಉದ್ಯೋಗಮೇಳದಲ್ಲಿ ಹಾಜರಾಗುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಅವರು ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪುತ್ತೂರಿನಲ್ಲಿ ಫೆ.21 ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳ
February 6, 2026
9:37 PM
by: ಮಿರರ್‌ ಡೆಸ್ಕ್
ಸ್ವಾವಲಂಬನೆಯ ಸಂಭ್ರಮ | ಮಂಗಳೂರಲ್ಲಿ ರಾಷ್ಟ್ರಮಟ್ಟದ ಮಹಿಳಾ ಉತ್ಪನ್ನಗಳ ಬೃಹತ್ ಮೇಳ
February 6, 2026
8:54 PM
by: ಮಿರರ್‌ ಡೆಸ್ಕ್
ದಕ್ಷಿಣ ಕನ್ನಡ ರೈತರಿಗೆ ಫೆ.20-21 ರಂದು ಕೋಳಿ ಸಾಕಾಣಿಕೆ ತರಬೇತಿ | ಮಂಗಳೂರು ಪಶುಪಾಲನಾ ಇಲಾಖೆ ಪ್ರಕಟಣೆ
February 4, 2026
7:55 AM
by: ಮಿರರ್‌ ಡೆಸ್ಕ್
ಬಡವರಿಗೆ ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಸ್ಟೌವ್ | ಉಜ್ವಲ ಯೋಜನೆ 2.0ಗೆ ಅರ್ಜಿ ಹೇಗೆ ?
January 17, 2026
7:09 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror