ಮಡಿಕೇರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂನ್, 21 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಉದ್ಯೋಗ ಮೇಳ ನಡೆಯಲಿದೆ.
ಈ ಉದ್ಯೋಗ ಮೇಳದಲ್ಲಿ 10-15 ಖಾಸಗಿ ಸಂಸ್ಥೆಗಳು ಭಾಗವಹಿಸಿ ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ, ವಾಹನ ಚಾಲನ ಪರವಾನಗಿ ಹಾಗೂ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಉದ್ಯೋಗಮೇಳದಲ್ಲಿ ಭಾಗವಹಿಸಬಹುದಾಗಿದೆ. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು ಹಾಗೂ ಸ್ವವಿವರಗಳ ಪ್ರತಿಗಳೊಂದಿಗೆ ಉದ್ಯೋಗಮೇಳದಲ್ಲಿ ಹಾಜರಾಗುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಅವರು ತಿಳಿಸಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆಯು(WHO) ಅಡಿಕೆ ಕ್ಯಾನ್ಸರ್ ಕಾರಕವೆಂದು ಸಾಬೀತುಪಡಿಸಲು ಸಂಶೋಧನಾ ವರದಿಗಳನ್ನೇ ತಿರುಚಿ…
ಅಡಿಕೆಯ ಔಷಧೀಯ ಗುಣಗಳು ಹಲವಾರು ಇವೆ. ಅಡಿಕೆಯ ಚೊಗರಿನಿಂದ ತಯಾರು ಮಾಡುವ ಸೋಪು…
ಮಂಗಳೂರಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ 2025ನೇ ಸಾಲಿನ ಇಂಡಿಯನ್ ಅಕಾಡೆಮಿ ಆಫ್ ಓರಲ್…
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್ಆರ್ ಎಲ್ಎಮ್ ಯೋಜನೆಯು ಸ್ಪೂರ್ತಿಯ…