ಜೂ.24 ರಿಂದ ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ ಅಭಿಯಾನ

June 19, 2019
4:00 PM

ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ವತಿಯಿಂದ ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ ಎಂಬ ಸಮಗ್ರ ಕೃಷಿ ಅಭಿಯಾನ ಸುಳ್ಯ ಹೋಬಳಿಯಲ್ಲಿ ಜೂನ್ 24 ರಿಂದ ಜೂನ್ 26 ರವರೆಗೆ ಹಾಗೂ ಪಂಜ ಹೋಬಳಿಯಲ್ಲಿ ಜೂನ್ 27 ರಿಂದ ಜೂನ್ 29 ರವರೆಗೆ ನಡೆಯಲಿದೆ.

Advertisement
Advertisement

ಸುಳ್ಯ ಹೋಬಳಿಯ ಕೃಷಿ ಅಭಿಯಾನವನ್ನು ಜೂನ್ 24 ರಂದು ಪೂರ್ವಾಹ್ನ 10 ಗಂಟೆಗೆ ಸುಳ್ಯದ ಎಪಿಎಂಸಿ ಪ್ರಾಂಗಣದಲ್ಲಿ ಸುಳ್ಯ ವಿಧಾನ ಸಭಾಕ್ಷೇತ್ರದ ಶಾಸಕ ಎಸ್ ಅಂಗಾರ ಇವರು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಸುಳ್ಯ ತಾಲೂಕು ಪಂಚಾಯತ್ ಅಧ್ಯಕ್ಷರಾದ ಚನಿಯ ಕಲ್ತಡ್ಕ ಇವರು ವಹಿಸಲಿದ್ದಾರೆ.

Advertisement

ಪಂಜ ಹೋಬಳಿಯ ಕೃಷಿ ಅಭಿಯಾನವನ್ನು ಜೂನ್ 27 ರಂದು ಪೂರ್ವಾಹ್ನ 10.30 ಗಂಟೆಗೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್‍ನಲ್ಲಿ ಜಿಲ್ಲಾಪಂಚಾಯತ್ ಸದಸ್ಯರಾದ ಆಶಾ ತಿಮ್ಮಪ್ಪ ಇವರು ಉದ್ಘಾಟಿಸಲಿದ್ದಾರೆ. ಸುಳ್ಯ ತಾಲೂಕು ಪಂಚಾಯತ್ ಉಪಾಧ್ಯಕ್ಷರು ಶುಭದಾ ಎಸ್ ವೈ ಇವರು ಅಧ್ಯಕ್ಷತೆ ವಹಿಸಲಿದ್ದಾರೆ.

Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಇತ್ತೀಚಿಗೆ ಮಕ್ಕಳ ಬೆಳವಣಿಗೆ ಕುಂಠಿತವಾಗುತ್ತಿದೆ : ಮಕ್ಕಳ ತೂಕ ಮತ್ತು ಎತ್ತರವನ್ನು ಹೆಚ್ಚಿಸುವ ಆಹಾರಗಳು
April 25, 2024
3:13 PM
by: The Rural Mirror ಸುದ್ದಿಜಾಲ
ಕೊನೆಗೂ ಗಾಂಧಿ ಕುಡಿಗಳ ಕ್ಷೇತ್ರ ಫಿಕ್ಸ್‌ : ರಾಯ್ ಬರೇಲಿಯಿಂದ ಪ್ರಿಯಾಂಕಾ, ಅಮೇಥಿಯಿಂದ ರಾಹುಲ್ ಸ್ಪರ್ಧೆ ಬಹುತೇಕ ಖಚಿತ
April 25, 2024
3:00 PM
by: The Rural Mirror ಸುದ್ದಿಜಾಲ
ಬರಗಾಲ ಎಫೆಕ್ಟ್‌ : ಗಗನಕ್ಕೇರಿದ ತರಕಾರಿ ದರ : ಕ್ಯಾರೆಟ್, ಬೀನ್ಸ್, ಮೆಣಸಿನಕಾಯಿ ಯಾವುದೂ ಮುಟ್ಟುವಂಗಿಲ್ಲ..
April 25, 2024
2:39 PM
by: The Rural Mirror ಸುದ್ದಿಜಾಲ
ಪ್ಯಾರೀಸ್‌ನಲ್ಲಿ ಕ್ರೀಡೆಗಳ ಮಹಾಸಂಗಮ ಒಲಿಂಪಿಕ್ಸ್‌ಗೆ ಕೆಲವೇ ದಿನ ಬಾಕಿ | ಕೈಬೀಸಿ ಕರೆಯುತ್ತಿದೆ ಪ್ಯಾರಿಸ್‌ | ಒಲಿಂಪಿಕ್ಸ್‌ನಲ್ಲಿರಲಿದೆ ನೂರಾರು ವಿಶೇಷ
April 24, 2024
9:02 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror