ಗುತ್ತಿಗಾರು : ಶ್ರೀ ಶಂಖಪಾಲ ಸುಬ್ರಹ್ಮಣ್ಯ ಯಕ್ಷಗಾನ ಕಲಾಕೇಂದ್ರ ವಳಲಂಬೆ ಇದರ ಆಶ್ರಯದಲ್ಲಿ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ ವಳಲಂಬೆ ಇದರ ಸಹಯೋಗದೊಂದಿಗೆ 3 ನೇ ವರ್ಷದ ಯಕ್ಷಗಾನ ನೃತ್ಯ ತರಗತಿ ಜೂ.29 ರಂದು ವಳಲಂಬೆ ದೇವಸ್ಥಾನದ ಧಾರ್ಮಿಕ ಸಭಾಭವನದಲ್ಲಿ ನಡೆಯಲಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.
ಪ್ರತಿ ಶನಿವಾರ ಅಪರಾಹ್ನ ಗಂಟೆ 2 ರಿಂದ ತರಬೇತಿ ಆರಂಭವಾಗುತ್ತದೆ. ಆಸಕ್ತರು 3 ಭಾವಚಿತ್ರ ,ಆಧಾರ್ ಕಾರ್ಡ್ ಪ್ರತಿ ಸಹಿತ ಅದೇ ದಿನ ಅರ್ಜಿ ಸಲ್ಲಿಸಬಹುದು ಎಂದು ಸಂಘಟಕರು ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ಕೇಶವ ಹೊಸೋಳಿಕೆ – 9481973364 , ಎ.ಬಿ ಮಾಧವ-9481447718 , ಗಿರೀಶ್ ಗಡಿಕಲ್ಲು-8762641635 ಮಾಧವ ಮೂಕಮಲೆ -9481759851 ಇವರನ್ನು ಸಂಪರ್ಕಿಸಬಹುದು. ದಾಖಲಾತಿ ಶುಲ್ಕ ರೂ.100 ಮಾಸಿಕ ಶುಲ್ಕ ರೂ.250 ಇರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…