ಆಲಂಕಾರು: ಆತೂರಿನ ಕುದ್ಲೂರು ಮುಬಾರಕ್ ಜುಮ್ಮಾ ಮಸೀದಿಯಲ್ಲಿ ಜೂ.30 ರಂದು ಬೆಳಗ್ಗೆ 11:30ಕ್ಕೆ ಸರಿಯಾಗಿ ಕುದ್ಲೂರು ಮುಬಾರಕ್ ಜುಮ್ಮಾ ಮಸೀದಿ ಹಾಗೂ SKSSF ಕುದ್ಲೂರು ಶಾಖೆ ಇದರ ವತಿಯಿಂದ ಬಹು. ಶೈಖುನಾ ಅಲ್ ಹಾಜ್ ಡಾ. ಕೆ.ಎಂ.ಶಾಹ್ ಮುಸ್ಲಿಯರ್ ಆತೂರು ಇವರ ಅನುಸ್ಮರಣೆ ತಹ್ಲೀಲ್ ದುವಾ ಮಜ್ಲಿಸ್ ನಡೆಯಲಿರುವುದು ಈ ಕಾರ್ಯಕ್ರಮದಲ್ಲಿ ಹಲವಾರು ಉಲಮಾ ಉಮರಾ ನೇತಾರರು ಭಾಗವಹಿಸುವರು ಎಂದು ಎಂಜೆಎಂ ಕುದ್ಲೂರು ಹಾಗೂ SKSSF ಕುದ್ಲೂರು ಅಧ್ಯಕ್ಷರು ತಿಳಿಸಿದ್ದಾರೆ.
ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…
ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…
ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…
2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ…
1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…
ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…