ಮಂಗಳೂರು: ಮುಸ್ಲಿಮರ ಈದುಲ್ ಫಿತ್ರ್ ಹಬ್ಬವನ್ನು ಜೂ.5ರಂದು ಆಚರಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿ ಖಾಝಿ ಶೈಖುನಾ ತ್ವಾಖಾ ಅಹ್ಮದ್ ಮುಸ್ಲಿಯಾರ್ ಹೇಳಿದ್ದಾರೆ.
ಕರಾವಳಿಯಲ್ಲಿ ಶವ್ವಾಲ್ ತಿಂಗಳ ಚಂದ್ರದರ್ಶನ ಆಗದ ಹಿನ್ನೆಲೆಯಲ್ಲಿ ಜೂ.4ರಂದು ರಮ್ಝಾನ್ 30 ನೇ ಉಪವಾಸ ಆಚರಿಸಲು ಖಾಝಿ ತೀರ್ಮಾನಿಸಿದ್ದಾರೆ ಎಂದು ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ಅಧ್ಯಕ್ಷ ಯೆನೆಪೋಯ ಅಬ್ದು ಕುಂಞಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಡಿಕೆಯ ಔಷಧೀಯ ಗುಣಗಳು ಹಲವಾರು ಇವೆ. ಅಡಿಕೆಯ ಚೊಗರಿನಿಂದ ತಯಾರು ಮಾಡುವ ಸೋಪು…
ಮಂಗಳೂರಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ 2025ನೇ ಸಾಲಿನ ಇಂಡಿಯನ್ ಅಕಾಡೆಮಿ ಆಫ್ ಓರಲ್…
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್ಆರ್ ಎಲ್ಎಮ್ ಯೋಜನೆಯು ಸ್ಪೂರ್ತಿಯ…
ಕೊಡಗು ಜಿಲ್ಲೆಯಲ್ಲಿ ಅಕ್ರಮ ಲಾಟರಿ, ಇತರೆ ರಾಜ್ಯದ ಲಾಟರಿಗಳು, ಮಟ್ಕಾಗೆ ಪೂರ್ಣ ಪ್ರಮಾಣದಲ್ಲಿ…