ಸುಳ್ಯ: ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಜೇಸಿಐ ಪದಾಧಿಕಾರಿಗಳಿಗಾಗಿ `ಘಟಕ ಅಭಿವೃದ್ಧಿ ನಿರ್ವಹಣಾ ತರಬೇತಿ’ ನಡೆಯಿತು. ಈ ಜೇಸಿಐ ವಲಯ ಪ್ರಾಂತ್ಯ ಉಪಾಧ್ಯಕ್ಷ ಪ್ರದೀಪ್ ಬಾಕಿಲ ಸಂಪನ್ಮೂಲ ವ್ಯಕ್ತಿಯಾಗಿದ್ದರು.
ಜೇಸಿಐ ಸುಳ್ಯ ಪಯಸ್ವಿನಿಯ ಅಧ್ಯಕ್ಷ ದೇವರಾಜ್ ಕುದ್ಪಾಜೆ ಸಭಾಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮ ಸಂಯೋಜಕ ರವಿಕುಮಾರ್ ಅಕ್ಕೋಜಿಪಾಲ್, ಜೇಸೀರೆಟ್ ಅಧ್ಯಕ್ಷೆ ಚೈತನ್ಯ ದೇವರಾಜ್, ಯುವಜೇಸೀ ಅಧ್ಯಕ್ಷ ಚಿತ್ತಾರ ಬಂಟ್ವಾಳ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಚೇತನ ಚಿಲ್ಪಾರು ವೇದಿಕೆಗೆ ಅತಿಥಿಗಳನ್ನು ಆಹ್ವಾನಿಸಿದರು, ರಂಜಿತ್ ಕುಕ್ಕೇಟ್ಟಿ ಜೇಸೀವಾಣಿ ವಾಚಿಸಿದರು. ಕಾರ್ಯದರ್ಶಿ ಚೇತನ ಅಮೆಮನೆ ವಂದಿಸಿದರು. ತರಬೇತಿ ನೀಡಿದ ಪ್ರದೀಪ ಬಾಕಿಲ ಅವರನ್ನ ಸಮಾರಂಭದಲ್ಲಿ ಸನ್ಮಾನಿಸಲಾಯಿತು.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.